Browsing Tag

ಕೊಪ್ಪಳ

ಕೊಪ್ಪಳ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಪದವಿ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಕೊಪ್ಪಳ ಡಿಸೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 25 ರವರೆಗೆ ವಿಸ್ತರಿಸಲಾಗಿದೆ.  2024-25ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಗೆ…

ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ: ನ್ಯಾ. ಚಂದ್ರಶೇಖರ ಸಿ

  ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಹೇಳಿದರು. ಅವರು ಮಂಗಳವಾರ ಕೊಪ್ಪಳ ನಗರಸಭೆ ಹಿಂದುಗಡೆಯ ಕ್ರಿಸ್ತ ಜ್ಯೋತಿ ಚರ್ಚ್‌ನಲ್ಲಿ…

ವಿಜ್ಞಾನ ಸಂಶೋಧನೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ: ಕಾವ್ಯ ಚತುರ್ವೇದಿ

ಕೊಪ್ಪಳ ಡಿ.೧೪: ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗಾಗಿ ಯುವಜನ ಸಬಲೀಕರಣ ಇಲಾಖೆ ಮತ್ತು ನೆಹರುಯುವಕೇಂದ್ರ ಕೊಪ್ಪಳ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಕೊಪ್ಪಳ ಇವರ ಸಹಯೋಗದಲ್ಲಿಒಂದು ದಿನದಜಿಲ್ಲಾ ಮಟ್ಟದ…

ಯುವ ಪರಿವರ್ತಕರ ತರಬೇತಿಗೆ ಆಯ್ಕೆಗೆ ನೇರ ಸಂದರ್ಶನ: ಅರ್ಜಿ ಆಹ್ವಾನ

: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ “ಯುವ ಸ್ಪಂದನ” ಕಾರ್ಯಕ್ರಮದಡಿ ಹೊಸದಾಗಿ ಯುವ ಪರಿವರ್ತಕರ ತರಬೇತಿಗೆ ಆಯ್ಕೆ ಮಾಡಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ…

ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದಲ್ಲಿ ದಿನಾಂಕ ೦೩-೧೦-೨೦೨೪ ಗುರುವಾರದಂದು ಕಾಯಚಿಕಿತ್ಸಾ ವಿಭಾಗದ ತಜ್ಞ ವೈದ್ಯರಿಂದ ವಿಶೇಷ ಮಧುಮೇಹ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.       ಈ ಶಿಬಿರದಲ್ಲಿ ಉಚಿತವಾಗಿ ಆಯ್ದ…

ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಿAದ ಸಜ್ಜೆ ಬೆಳೆಯ ಕ್ಷೇತ್ರೋತ್ಸವ

ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದಲ್ಲಿ ಜೈವಿಕ ಬಲವರ್ಧನೆಗೊಳಿಸಿದ ಸಜ್ಜೆ ಬೆಳೆಯ ಸಂಕರಣ ತಳಿ ವಿ.ಪಿ.ಎಮ್.ಹೆಚ್.-14 ಬೆಳೆಯ ಕ್ಷೇತ್ರೋತ್ಸವ ನಡೆಯಿತು. ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಎಂ.ವಿ.ರವಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿ, ವಿ.ಪಿ.ಎಮ್.ಹೆಚ್.-14…

ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗಿದೆ: ಕೆ.ರಾಘವೇಂದ್ರ ಹಿಟ್ನಾಳ್

ಕೊಪ್ಪಳ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಇಂದಿನ ಮಕ್ಕಳೇ ಈ ನಾಡಿನ ಭವ್ಯ ಪ್ರಜೆಗಳಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ಕೊಪ್ಪಳ…

ಗ್ರಾಹಕರ ಸಹಕಾರದಿಂದ ಬ್ಯಾಂಕ್ ಯಶಸ್ಸಿನತ್ತ ಮುನ್ನಡೆಯುತ್ತಿದೆ – ರಾಜಶೇಖರ್ ಆಡೂರ್

ಕೊಪ್ಪಳ :  ಸಾಕಷ್ಟು ಪೈಪೋಟಿ ಹಾಗೂ ಹಲವಾರು ಒತ್ತಡಗಳು ನಡುವೆ ಕೂಡಾ ಈ ಒತ್ತಡಗಳನ್ನು ನಿಭಾಯಿಸಿ ಪೈಪೋಟಿಯನ್ನು ಎದುರಿಸಿ ಬ್ಯಾಂಕಿನ ವ್ಯವಹಾರಗಳು ಉತ್ತಮ ರೀತಿಯಲ್ಲಿ ಬೆಳೆಯಲು ಅತ್ಯಂತ ಅಗತ್ಯವಾಗಿ ಬೇಕಾಗಿರುವ ಗ್ರಾಹಕರ ಬೆಂಬಲ ನೆನಪಿನಲ್ಲಿಟ್ಟುಕೊಂಡು ಅವರ ಅಗತ್ಯಗಳನ್ನು…

ದುರ್ವ್ಯಸನ ರಹಿತರಾಗಿ ಬದುಕುವುದೇ ನಿಜವಾದ ಅಭಿವೃದ್ಧಿ: ಡಾ.ಪ್ರಭುರಾಜ ನಾಯಕ

  ಹಣ ಸಂಪಾದನೆ, ಆಸ್ತಿ ಗಳಿಕೆ, ಒಳ್ಳೆಯ ಹುದ್ದೆ ಎಲ್ಲವುಕ್ಕಿಂತ ದುರ್ವ್ಯಸನ ರಹಿತರಾಗಿ, ಆರೋಗ್ಯಪೂರ್ಣವಾಗಿ ಬದುಕುವುದೇ ನಿಜವಾದ ಜೀವನದ ಅಭಿವೃದ್ಧಿ ಎಂದು ಮಂಗಳೂರು ಸಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಚಿಂತಕರೂ ಆದ ಡಾ.ಪ್ರಭುರಾಜ್ ಕೆ.ನಾಯಕ ಅವರು ಹೇಳಿದರು. ವಾರ್ತಾ ಮತ್ತು…

ಸ್ಕೌಟ್ ಮಾಸ್ಟರ್ ಗೈಡ್ಸ್ ಕ್ಯಾಪ್ಟನ್‌ಗಳ ಮೂಲ ತರಬೇತಿ ಶಿಬಿರಕ್ಕೆ ಚಾಲನೆ

ಜಿಲ್ಲಾಮಟ್ಟದ ---- ಕೊಪ್ಪಳ,  : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಜಿಲ್ಲಾ ಸಂಸ್ಥೆ ವತಿಯಿಂದ ತಾಲ್ಲೂಕಿನ ಗುನ್ನಳ್ಳಿಯ ಜಿಲ್ಲಾ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಜುಲೈ 30ರಿಂದ ಆಗಸ್ಟ್ 05ರ ವರೆಗೆ ಕೊಪ್ಪಳ ಜಿಲ್ಲಾಮಟ್ಟದ ಸ್ಕೌಟ್ ಮಾಸ್ಟರ್ ಗೈಡ್ಸ್ ಕ್ಯಾಪ್ಟನ್‌ಗಳ ಮೂಲ ತರಬೇತಿ…
error: Content is protected !!