ನ 28ರಂದು ಶಿಶುಕ್ಷ ಮೇಳ, ಉದ್ಯೋಗ ನೇಮಕಾತಿಗೆ ಕ್ಯಾಂಪಸ್ ಸಂದರ್ಶನ
ಕೊಪ್ಪಳದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನವೆಂಬರ್ 28ರಂದು ಬೆಳಿಗ್ಗೆ 9 ಗಂಟೆಗೆ ಶಿಶುಕ್ಷ ಮೇಳ, ಉದ್ಯೋಗ ನೇಮಕಾತಿಗೆ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ತೋರಣಗಲ್ ಜೆ.ಎಸ್.ಡಬ್ಲ್ಯೂ ಸಹಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೈಗಾರಿಕಾ ಕಂಪನಿಗಳು…