ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಕಲ್ಪಿಸಿಕೊಡಿ -ತಂಬ್ರಳ್ಳಿ
ಕೊಪ್ಪಳ ಸೆ 23, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಒದಗಿಸಿಕೊಟ್ಟು ಅವರ ಮುಂದಿನ ಭವಿಷ್ಯ ಉಜ್ಜಲಗೊಳಿಸುವ ನಿಟ್ಟಿನಲ್ಲಿ ಶ್ರಮಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಪ್ರತಿಯೊಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಒದಗಿಸಿ ಕೊಡಿ ಎಂದು…