ಗೌರಿ ಗಣೇಶ ಹಬ್ಬ, ಈದ್ ಮಿಲಾದ್: ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಹಬ್ಬ ಆಚರಿಸಿ: ನಲಿನ್ ಅತುಲ್
ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ
ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಕೂಡಿ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಹೇಳಿದರು.
ಗೌರಿ ಗಣೇಶ ಹಬ್ಬ ಮತ್ತು ಈದ್…