ಗಣೇಶ ಮೂರ್ತಿ ಸಾಗಿಸುತ್ತಿದ್ದ ವಾಹನಕ್ಕೆ ಲಾರಿ ಢಿಕ್ಕಿ – ನಾಲ್ವರಿಗೆ ಗಾಯ
ಕೊಪ್ಪಳ,: ಗಣೇಶ ಚತುರ್ಥಿಯ ಅಂಗವಾಗಿ ಗಣಪತಿ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಗಣೇಶ ಹಬ್ಬದಂದು ನಡೆದಿದೆ. ಗಣೇಶ ಹಬ್ಬ ಅಂಗವಾಗಿ ಟ್ರ್ಯಾಕ್ಟರ್ ಮೂಲಕ ಗಣಪತಿಯ ಮೂರ್ತಿಯನ್ನು ಶನಿವಾರದಂದು ಬೆಳಗ್ಗೆ ಕೊಪ್ಪಳ…