Browsing Tag

ಕೊಪ್ಪಳ ಜಿಲ್ಲಾಡಳಿತ

ವೀರರಾಣಿ ಓನಕೆ ಓಬವ್ವ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

  ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು.  ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ…

ನ.08 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಘಗಳ ಒಕ್ಕೂಟದಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 08ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ…

ಇಡಿ ಪ್ರಪಂಚಕ್ಕೆ ರಾಮಾಯಣ ಪರಿಚಯಿಸಿದ ಮಹಾ ಕವಿ ಮಹರ್ಷಿ ವಾಲ್ಮೀಕಿ: ಶಿವರಾಜ ತಂಗಡಗಿ

: ಶ್ರೀ ಮಹರ್ಷಿ ವಾಲ್ಮೀಕಿ ಯವರು ರಾಮಾಯಣವನ್ನು ಇಡಿ ಪ್ರಪಂಚಕ್ಕೆ ಪರಿಚಯಿಸಿದ ಮಹಾ ಕವಿಗಳಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ  ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ,…

ಅ. 08ರಂದು ಹನುಮನಾಳ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ

ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ತಾಲ್ಲೂಕು ಮಟ್ಟದ ``ಜನ ಸ್ಪಂದನಾ'' ಕಾರ್ಯಕ್ರಮವನ್ನು ಅಕ್ಟೋಬರ್ 08ರ ಮಂಗಳವಾರದಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ…

ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತೀ ಮುಖ್ಯ: ಕೆ.ರಾಜಶೇಖರ ಹಿಟ್ನಾಳ

ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವು ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ…

ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗಿದೆ: ಕೆ.ರಾಘವೇಂದ್ರ ಹಿಟ್ನಾಳ್

ಕೊಪ್ಪಳ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಇಂದಿನ ಮಕ್ಕಳೇ ಈ ನಾಡಿನ ಭವ್ಯ ಪ್ರಜೆಗಳಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ಕೊಪ್ಪಳ…
error: Content is protected !!