ಸಂವಿಧಾನ ದಿನ: ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಪೀಠಿಕೆ ವಾಚನ
: ಸಂವಿಧಾನ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರದAದು ಸಂವಿಧಾನ ಪೀಠಿಕೆ ವಾಚನ ಮಾಡಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ…