ಬಾಲಮೇಳ ಕಾರ್ಯಕ್ರಮ : ಚಟುವಟಿಕೆ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಿ: ಜಿಲ್ಲಾಧಿಕಾರಿ ನಲಿನ್ ಅತುಲ್
ಮನೆಗಳಲ್ಲಿ ಪೋಷಕರು ಮಕ್ಕಳಿಗೆ ಮೊಬೈಲ್ ಕೋಡುವ ಬದಲಿಗೆ ಸಣ್ಣ ಚಟುವಟಿಕೆಗಳನ್ನು ಮಾಡಿಸುವ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಯಾಣ…