ಅಣೆಕಟ್ಟು ವಿಚಾರದಲ್ಲಿ ರಾಜಕೀಯ ಸಲ್ಲ: ಸಚಿವ ತಂಗಡಗಿ
ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದಿರುವ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿರುವುದು ಸರಿಯಲ್ಲ? ಡ್ಯಾಮ್ ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಎಂಬುದನ್ನು ಬಿಜೆಪಿಗರು ತಿಳಿದುಕೊಳ್ಳಲಿ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ…