ಕುಷ್ಟಗಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.11ಕ್ಕೆ
: ಕೊಪ್ಪಳ ಜಿಲ್ಲಾ ಪಂಚಾಯತ್, ಕುಷ್ಟಗಿ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ ಹಾಗೂ ಬೆಂಗಳೂರು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ಕುಷ್ಟಗಿ ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ 136ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕುಷ್ಟಗಿ ತಾಲ್ಲೂಕು ಮಟ್ಟದ…