ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಿ: ಸಿಇಓ ರಾಹುಲ್ ರತ್ನಂ ಪಾಂಡೇಯ
ಜಿಲ್ಲೆಯ ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸುವಂತೆ ಪಶು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ…