ಗೌರಿ ಗಣೇಶ ಹಬ್ಬ, ಈದ್ ಮಿಲಾದ್: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ
ಸೌಹಾರ್ದತೆ ಸಂದೇಶದ ಗೌರಿ ಗಣೇಶ ಹಬ್ಬ ಮತ್ತು ಭಾವೈಕ್ಯತೆ ಸಂದೇಶದ ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 16ರಂದು ಶಾಂತಿ ಸಭೆ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ…