ಆಗಸ್ಟ್ 31 ರಂದು ರಾಜ್ಯ ಹೋಟೆಲ್ ಮಾಲೀಕರ ಸಂಘದ ಸಮ್ಮೀಲನ : ಜಿ.ಕೆ.ಶೆಟ್ಟಿ
ಕೊಪ್ಪಳ : ರಾಜ್ಯ ಹೋಟೆಲ್ ಮಾಲೀಕರ ಸಂಘದ ಸಮ್ಮೀಲನ ಆಗಸ್ಟ್ 31ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಜರುಗುವುದು ಎಂದು ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ಹೇಳಿದರು.
ಅವರು ನಗರದ ಫಾರ್ಚುನ್ ಹೋಟೆಲ್‌ನಲ್ಲಿ ಕೊಪ್ಪಳ ಜಿಲ್ಲೆಯ ಹೋಟೆಲ್ ಮಾಲೀಕರ ಸಂಘದ…