ಕೊಪ್ಪಳ ಜಿಲ್ಲೆ : ಕಳಪೆ ಆಹಾರ ಮಾರಾಟ ಮಾಡಿದ್ದಕ್ಕೆ ಲಕ್ಷಾಂತರ ದಂಡ ಶಿಕ್ಷೆ
ಕೊಪ್ಪಳ ತಾಲೂಕಿನಲ್ಲಿ ಕಳಪೆ ಗುಣಮಟ್ಟದ ಆಹಾರ ಉತ್ಪಾದಕರು ಮತ್ತು ಮಾರಾಟಗಾರರಿಗೆ ದಂಡ ವಿಧಿಸಿ ಬಿಸಿ ಮುಟ್ಟಿಸಲಾಗಿದೆ.
ಕೊಪ್ಪಳ ತಾಲೂಕಿನ ಕಳಪೆ ಗುಣಮಟ್ಟದ ಸಾಂಬಾರ್ ಮಸಾಲಾ ಉತ್ಪಾದಕರಿಗೆ ರೂ.1 ಲಕ್ಷ, ಗಂಗಾವತಿ ತಾಲೂಕಿನ ಕಳಪೆ ಗುಣಮಟ್ಟದ ಉಪ್ಪು ಮಾರಾಟಗಾರರಿಗೆ 1.5 ಲಕ್ಷ ರೂ. ಹಾಗೂ ಯಲಬುರ್ಗಾ…