ಹಳೆಗೊಂಡಬಾಳ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರ ರಕ್ಷಣೆ
ಕೊಪ್ಪಳ : ತಾಲೂಕಿನ ಹಳೆಗೊಂಡಬಾಳ ಗ್ರಾಮದ ಬಳಿ ಇರುವ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆಯವರು ಶನಿವಾರ ರಕ್ಷಿಸಿದ್ದಾರೆ.
ಹಳೆಗೊಂಡಬಾಳ ಗ್ರಾಮದ ಇರ್ಷಾದ್ ತಂದೆ ಹುಸೇನ್ ಪೀರ್ ಮತ್ತು ಶ್ರೀಕಾಂತ ಪಟ್ಟದಕ್ಕಲ್ಲು ಇಬ್ಬರೂ…