ಡಿ.9ರಂದು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ : ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ 9ರಂದುಮಧ್ಯಾಹ್ನ 03-00 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ…