ಅಂಬಿಗರ ಚೌಡಯ್ಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ: ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್
: ಶ್ರೀ ಅಂಬಿಗರ ಚೌಡಯ್ಯ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆದಾಗ ಅವರ ಜಯಂತಿ ಆಚರಿಸಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಇವರ…