Browsing Tag

ಕೊಪ್ಪಳ ಮತ್ತು ಬಳ್ಳಾರಿ ಕಾಸ್ಕಾರ್ಡ ಬ್ಯಾಂಕಿನ ನಿರ್ದೇಶಕರಾದ ವೃಷಬೇಂದ್ರಯ್ಯ ಜೆ.ಎಮ್.

ಪ್ರಾಥಮಿಕ ಹಂತದ ಶಿಕ್ಷಣದಲ್ಲಿಯೇ ಸಹಕಾರಿ ಆಂದೋಲನದ ಮಾಹಿತಿ ತಿಳಿಸಬೇಕು – ಸಹಕಾರ ಸಚಿವ ಕೆ.ಎನ್.ರಾಜಣ್ಣ

ಕೊಪ್ಪಳ   ಸಹಕಾರಿ ಕ್ಷೇತ್ರದಲ್ಲಿ ಯುವ ಸಮುದಾಯದ ಮುಂದೆ ಬರುತ್ತಿಲ್ಲ. ಪ್ರಾಥಮಿಕ ಹಂತದ ಶಿಕ್ಷಣ ವ್ಯವಸ್ಥೆಯಲ್ಲಿಯೇ ಸಹಕಾರಿ ಆಂದೋಲನಗಳ ಮಾಹಿತಿ ತಿಳಿಸುವಂತಾಗಬೇಕು ಎಂದು ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಹೇಳಿದರು. ಅವರು ಶನಿವಾರ ಕುಕನೂರಿನ ಎ.ಪಿ.ಎಂ.ಸಿ ಆವರಣದಲ್ಲಿ…
error: Content is protected !!