ಕೊಪ್ಪಳ ಬೆಂಗಳೂರು ಮಧ್ಯ ನಾನ್ ಎಸಿ ಸ್ಲೀಪರ್ ಬಸ್ ಸಂಚಾರದಿಂದ ಜನರಿಗೆ ಅನುಕೂಲವಾಗಲಿದೆ – ಸಚಿವ ಶಿವರಾಜ…
ಕೊಪ್ಪಳ- ಬೆಂಗಳೂರು ಮತ್ತು ಕೊಪ್ಪಳ ಬೀದರ ಮಧ್ಯ ಬಸ್ ಸಂಚಾರದಿಂದ ನಮ್ಮ ಭಾಗದ ಜನರಿಗೆ ಅನುಕೂಲವಾಗಲಿದೆ. ಇದು ಜನರ ಬಹುದಿನಗಳ ಬೇಡಿಕೆಯಾಗಿತ್ತು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.…