ನಮ್ಮ ದೇಶದಲ್ಲಿಮಹಿಳೆಯರು ಅಮೇರಿಕಾಕ್ಕಿಂತ ಹೆಚ್ಚಾಗಿ ಪ್ರಧಾನಿ ಮತ್ತು ರಾಷ್ಟ್ರಪತಿಗಳು ಆಗಿದ್ದಾರೆ : ಕುಲಪತಿ ಪ್ರೊ.…
ಮಹಿಳೆಯರು ನಮ್ಮ ದೇಶದಲ್ಲಿ ಅಮೇರಿಕಾಕ್ಕಿಂತ ಹೆಚ್ಚಾಗಿ ಪ್ರಧಾನಿ ಮತ್ತು ರಾಷ್ಟ್ರ ಪತಿಗಳು ಆಗಿದ್ದಾರೆ ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ ಕೆ ರವಿ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಾಹಿಳಾ ಕಾಲೇಜಿನಲ್ಲಿ ಮಂಗಳವಾರದಂದು ಹಮ್ಮಿಕೊಂಡಿದ್ದ 2023-24 ನೇ…