ಹೃದಯದ ಬಗ್ಗೆ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್ ಸ್ಪರ್ಧೆ
ಸೆಪ್ಟೆಂಬರ್ 29 ರಂದು ಆಚರಿಸಲ್ಪಡುವ "ವಿಶ್ವ ಹೃದಯ ದಿನ" ದ ಅಂಗವಾಗಿ ಕೆ ಎಸ್ ಆಸ್ಪತ್ರೆಯಲ್ಲಿ ಜನರಿಗೆ ಹೃದಯದ ಬಗ್ಗೆ ಜಾಗ್ರತಿ ಮೂಡಿಸುವ ಸಲುವಾಗಿ ಭಾನುವಾರದಂದು ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಯಿತು. ಈ ಸ್ಪರ್ಧೆಯಲ್ಲಿ ಸುಮಾರು 130 ಕ್ಕೂ ಅಧಿಕ ಮಕ್ಕಳು…