ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 20…