ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ: ನ್ಯಾ. ಚಂದ್ರಶೇಖರ ಸಿ
ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಹೇಳಿದರು.
ಅವರು ಮಂಗಳವಾರ ಕೊಪ್ಪಳ ನಗರಸಭೆ ಹಿಂದುಗಡೆಯ ಕ್ರಿಸ್ತ ಜ್ಯೋತಿ ಚರ್ಚ್‌ನಲ್ಲಿ…