ಗಣರಾಜ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಅಚರಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
ಜನವರಿ 26 ರಂದು ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ…