ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
ಬೆಳಗಾವಿ :
1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ…