ಗಿಣಿಗೇರಾ ಅಮೃತ ಸರೋವರ ದಡದಲ್ಲಿ ಸಂವಿಧಾನ ದಿನಾಚರಣೆ
ಸಂವಿಧಾನ ದಿನ ನವೆಂಬರ್ 26ರ ಪ್ರಯುಕ್ತ ಗಿಣಿಗೇರಾ ಗ್ರಾಮ ಪಂಚಾಯತಿ ಹಾಗೂ ಕೆರೆ ಅಭಿವೃದ್ದಿ ಸಮಿತಿ ವತಿಯಿಂದ ಗಿಣಿಗೇರಾ ಗ್ರಾಮದ ಅಮೃತ ಸರೋವರ ದಡದಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಕುರಿತು ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಗೂಳಪ್ಪ ಹಲಗೇರಿ…