ಪಂಚಮಸಾಲಿ ಹೋರಾಟದ ಲಾಠಿ ಚಾರ್ಜ್ ಬಗ್ಗೆ ಯಾವುದೇ ತನಿಖೆ ಇಲ್ಲ : ಗೃಹ ಸಚಿವ ಪರಮೇಶ್ವರ್
ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ ಕುರಿತಂತೆ ಯಾವುದೇ ತನಿಖೆಯ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟ ಪಡಿಸಿದರು.
ಅವರು ಇಂದು ವಿಧಾನ ಪರಿಷತ್ ನಲ್ಲಿ ಮಾತನಾಡಿದರು.
ಪಂಚಮಸಾಲಿ ಹೋರಾಟದ ಕುರಿತಂತೆ ಪ್ರತಿಭಟನಾಕಾರರಿಗೆ ಪ್ರತಿಭಟನೆಗೆ…