ಗೌರಿ-ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧ
ಗೌರಿ-ಗಣೇಶ ಹಬ್ಬದ ನಿಮಿತ್ತವಾಗಿ ಕಾನೂನು & ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಪ್ರತಿ ವರ್ಷದಂತೆ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಯಾವುದೇ ರೀತಿಯ…