ಗ್ಯಾರಂಟಿ ಯೋಜನೆಗಳ ಯಶೋಗಾಥೆಯನ್ನು ಜನತೆಗೆ ತಿಳಿಸಿ: ರೆಡ್ಡಿ ಶ್ರೀನಿವಾಸ
ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ದೇಶದ ಏಕೈಕ ರಾಜ್ಯ ಎಂದು ಕರ್ನಾಟಕ ಹೆಸರಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ…