ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ನೌಕರರ ಸಂಘದ ಪ್ರತಿಭಟನೆ
ಕೊಪ್ಪಳ: ಗ್ರಾಮ ಆಡಳಿತ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಕೊಡುವಂತೆ ಒತ್ತಾಯಸಿ ನಗರದ ತಹಸಿಲ್ದಾರರ ಕಚೇರಿಯ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಕಂದಾಯ ಇಲಾಖೆಯ ವತಿಯಿಂದ ನೀಡಲಾಗುವ ಸೌಲಭ್ಯಗಳನ್ನು 21 ತಂತ್ರಾಶಗಳನ್ನು ದಾಖಲು ಮಾಡಲು…