ಚೆಸ್ ವಿಶ್ವ ಚಾಂಪಿಯನ್ ಗುಕೇಶ್ ಅವರಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದ ಸಚಿವ ಕೃಷ್ಣ ಬೈರೇಗೌಡರು
ಬೆಳಗಾವಿ ಡಿಸೆಂಬರ್ 13: ಸಿಂಗಾರಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಅಗ್ರ ಶ್ರೇಯಾಂಕಿತ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು…