ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಡಿ.ಸಿ. ನಲಿನ್ ಅತುಲ್ ಸಲಹೆ
ಕೊಪ್ಪಳ ಜಿಲ್ಲೆಯ ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಶ್ರಮಿಸೋಣ
ಕೊಪ್ಪಳ ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಲವರ್ಧನೆಯಾಗಬೇಕಿದೆ. ಮಕ್ಕಳಲ್ಲಿ ಕಂಡು ಬರುತ್ತಿರುವ ಅಪೌಷ್ಠಿಕತೆಯನ್ನು ಹೋಗಲಾಡಿಸಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯ…