ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ CM ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಭೇಟಿ
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆ-2024 ರ ಕುರಿತಂತೆ ತಮ್ಮ ಕಾಳಜಿಗಳನ್ನು ವ್ಯಕ್ತಪಡಿಸಿ ಮನವಿ ಸಲ್ಲಿಸಿತು.…