ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ: ನಲಿನ್ ಅತುಲ್
ಕಲ್ಯಾಣ ಕರ್ನಾಟಕ ಉತ್ಸವ: ಪೂರ್ವಸಿದ್ಧತಾ ಸಭೆ
: ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ…