Browsing Tag

ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ: ರೂಟ್ ಮ್ಯಾಪ್ ಅಂತಿಮ

ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಾಗುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ರೂಟ್ ಮ್ಯಾಪ್‌ನ್ನು ಅಂತಿಮಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ: ನಲಿನ್ ಅತುಲ್

): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್…

ಗೌರಿ-ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧ

 ಗೌರಿ-ಗಣೇಶ ಹಬ್ಬದ ನಿಮಿತ್ತವಾಗಿ ಕಾನೂನು & ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಪ್ರತಿ ವರ್ಷದಂತೆ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಯಾವುದೇ ರೀತಿಯ…

ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ: ನಲಿನ್ ಅತುಲ್

ಕಲ್ಯಾಣ ಕರ್ನಾಟಕ ಉತ್ಸವ: ಪೂರ್ವಸಿದ್ಧತಾ ಸಭೆ : ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ…

ಸ್ಪರ್ಧಾತ್ಮಕ ಪರೀಕ್ಷೆ- ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ಕೊಪ್ಪಳ,  : ವಿವಿಧ ಇಲಾಖೆಗಳಲ್ಲಿ ಗ್ರೂಪ್ 'ಎ' ಮತ್ತು 'ಬಿ' ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಆಗಸ್ಟ್ 27ರಂದು ನಡೆದಿದ್ದು, ಈ ಹುನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ಜಿಲ್ಲಾಧಿಕಾರಿಗಳು ಕೊಪ್ಪಳದ ಸರಕಾರಿ ಪ್ರಥಮ…

ಇಂದು ಅಶೋಕವೃತ್ತ ಉದ್ಘಾಟನೆ ಕಾರ್ಯಕ್ರಮ

ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ನೂತನವಾಗಿ ನವೀಕರಣ ಮಾಡಿರುವ ರಾಷ್ಟ್ರ ಲಾಂಛನ ಅಶೋಕ ವೃತ್ತದ ಉದ್ಘಾಟನೆ ಕಾರ್ಯಕ್ರಮವನ್ನು ಆಗಸ್ಟ್ 15ರಂದು ಬೆಳ್ಳಿಗೆ 11ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ…

ಯಾಂತ್ರಿಕೃತ ಭತ್ತ ಬಿತ್ತನೆ ಯಂತ್ರ ಚಲಾಯಿಸಿ ರೈತರಿಗೆ ಪ್ರೇರಣೆ ನೀಡಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

  ಕೊಪ್ಪಳ ಜಿಲ್ಲಾ ಪಂಚಾಯತ್, ಗಂಗಾವತಿ ಕೃಷಿ ಇಲಾಖೆ ಹಾಗೂ ಸಿದ್ದಾಪೂರ ರೈತ ಸಂಪರ್ಕ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾದ ಯಾಂತ್ರಿಕೃತ ಭತ್ತ ಬಿತ್ತನೆ ಪ್ರಾತ್ಯಕ್ಷಿಕೆ ಕಾರ್ಯಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 06ರಂದು ಚಾಲನೆ ನೀಡಿದರು.ಜನಸ್ಪಂದನ ಕಾರ್ಯಕ್ರಮ…
error: Content is protected !!