ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ ಕಂಡುಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ: ನಲಿನ್ ಅತುಲ್
: ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ಹರಿಸುವ ಮೂಲಕ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆರೋಗ್ಯ ರಕ್ಷಣೆ ನೀಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆ…