ಯುವಜನೋತ್ಸವ-2024: ಹೆಚ್‌ಐವಿ ಏಡ್ಸ್ ನಿಯಂತ್ರಣ ಜಾಗೃತಿ
: ಯುವಜನೋತ್ಸವ-2024ರ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಹೆಚ್.ಐ.ವಿ. ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐ.ಇ.ಸಿ ಪ್ರಚಾರ ಆಂದೋಲನದ ನಿಮಿತ್ಯ ಅಂತರ್ ಪದವಿ ಕಾಲೇಜ್ 18 ರಿಂದ 25 ವರ್ಷದೊಳಗಿನ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಕಬಡ್ಡಿ ಪಂದ್ಯಾವಳಿಯು ತಾಲೂಕಾ ಕ್ರೀಡಾಂಗಣದಲ್ಲಿ ಸೆ.20ರಂದು…