ಕೊಪ್ಪಳ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆರೋಗ್ಯ ಸೇವೆ : ಆರೋಗ್ಯ ಕೇಂದ್ರಕ್ಕೆ ನ್ಯಾ. ಎಂ.ಜಿ.ಶುಕುರೆ ಕಮಾಲ ಅವರಿಂದ…
ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಾರಂಭಿಸಲಾದ ಆರೋಗ್ಯ ಕೇಂದ್ರಕ್ಕೆ ಗೌರವಾನ್ವಿತ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಜುಲೈ 06ರಂದು ಚಾಲನೆ ನೀಡಿದರು.…