ಇಡಿ ಪ್ರಪಂಚಕ್ಕೆ ರಾಮಾಯಣ ಪರಿಚಯಿಸಿದ ಮಹಾ ಕವಿ ಮಹರ್ಷಿ ವಾಲ್ಮೀಕಿ: ಶಿವರಾಜ ತಂಗಡಗಿ
: ಶ್ರೀ ಮಹರ್ಷಿ ವಾಲ್ಮೀಕಿ ಯವರು ರಾಮಾಯಣವನ್ನು ಇಡಿ ಪ್ರಪಂಚಕ್ಕೆ ಪರಿಚಯಿಸಿದ ಮಹಾ ಕವಿಗಳಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ,…