ಜಿಲ್ಲಾ ಬಾಲಕಾರ್ಮಿಕ ಯೋಜನೆ: ತಪಾಸಣೆ, ವಿಶೇಷ ಜಾಗೃತಿ
: ಜಿಲ್ಲಾ ಬಾಲಕಾರ್ಮಿಕ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ದಾಳಿ, ತಪಾಸಣೆ ಕಾರ್ಯಾಚರಣೆ ಮೂಲಕ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಅವರಿಗೆ ಪುನರ್ವಸತಿಗೊಳಿಸಲಾಗಿದೆ. ಇದರ ಜೊತೆಗೆ ಸಾರ್ವಜನಿಕರಿಗೆ ವಿಶೇಷ ಜಾಗೃತಿ ಮೂಡಿಸಲಾಗಿದೆ.ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ…