ಕಳ್ಳ ಸಾಗಾಣಿಕೆ & ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳ ಯೋಜನೆ: ಜಾಗೃತಿ ಕಾರ್ಯಕ್ರಮ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಜಿಲ್ಲಾ ಪೋಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಕೊಪ್ಪಳ ಇವರ…