ಮಾತನಾಡಿ ಸರಕಾರದ ಗಮನ ಸೆಳೆಯಿರಿ: ಶಾಸಕರಿಗೆ ಸಿವಿಸಿ ಕಿವಿಮಾತು
ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ವಿಧಾನಸಭೆಯಲ್ಲಿ ಈ ಸಲವಾದರೂ ಮಾತನಾಡಿ ಕೊಪ್ಪಳದ ಬೇಡಿಕೆಗಳ ಬಗ್ಗೆ ಸರಕಾರದ ಗಮನಸಳೆಯಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.
ಕೊಪ್ಪಳ ವಿಧಾನಸಭಾ ಕ್ಷೇತ್ರದಾದ್ಯಂತ ರಸ್ತೆಗಳ ಪರಿಸ್ಥಿತಿ…