ಸೆಪ್ಟೆಂಬರ್ 05ರಂದು ಕೊಪ್ಪಳ ನಗರ ಮತ್ತು ಭಾಗ್ಯನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಕೊಪ್ಪಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕೆಲಸ ನಡೆಯುತ್ತಿರುವ ಪ್ರಯುಕ್ತ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಕೊಪ್ಪಳದಿಂದ ಸರಬರಾಜು ಆಗುವ 33 ಕೆ.ವಿ ಕಿನ್ನಾಳ ಮಾರ್ಗಗಳಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಹಾಗೂ 11 ಕೆ.ವಿ ಮಾರ್ಗಗಳಿಗೆ ಒಳಪಡುವ ಕೊಪ್ಪಳ ನಗರ…