ಟನಲ್ ರಸ್ತೆ ಯೋಜನೆ- ಬಿಜೆಪಿ ವಿರೋಧ ರಾಜಕೀಯ ಪ್ರೇರಿತ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 2 : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ…