ಟಿಪ್ಪು ಸುಲ್ತಾನ್ ಜಯಂತೋತ್ಸವ ಅದ್ದೂರಿಯಾಗಿ ಆಚರಿಸೋಣ – ಬಾಬು ಸಾಬ್ ಮಕಾಂದಾರ್
ಕೊಪ್ಪಳ : ಟಿಪ್ಪು ಸುಲ್ತಾನ್ ಜಯಂತೋತ್ಸವ ಅದ್ದೂರಿಯಾಗಿ ಆಚರಿಸೋಣ ಎಂದು ಕೊಪ್ಪಳ ಮುಸ್ಲಿಮ್ ಪಂಚ್ ಕಮಿಟಿಗಳ ಒಕ್ಕೂಟದ ಅಧ್ಯಕ್ಷ ಬಾಬು ಸಾಬ್ ಮಕಾಂದಾರ್ ಹೇಳಿದರು.
ನಗರದ ಮರ್ದಾನ್ ಎ ಗೈಬ್ ದರ್ಗಾದ ಭವನದಲ್ಲಿ ಟಿಪ್ಪು ಸುಲ್ತಾನ್ ಜಯಂತೋತ್ಸವ ಆಚರಣೆಯ ಪೂರ್ವ ಭಾವಿ ಸಭೆಯ…