ಅಖಿಲ ಕರ್ನಾಟಕ ನಾಲ್ಕನೇ ಕವಿಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ, ಸಂಶೋಧಕ ಡಾ. ಜಾಜಿ ದೇವೇಂದ್ರಪ್ಪ ಆಯ್ಕೆ
ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ), ಬೆಂಗಳೂರು ಕೊಪ್ಪಳ ಜಿಲ್ಲಾ ಘಟಕ ಹಾಗೂ ಗಂಗಾವತಿ ತಾಲ್ಲೂಕು ಘಟಕಗಳ ಸಹಯೋಗದಲ್ಲಿ ೨೦೨೫ ಜನವರಿ-೧೨ ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಿರುವ ಅಖಿಲ ಕರ್ನಾಟಕ ನಾಲ್ಕನೇ ಕವಿಕಾವ್ಯ ಸಮ್ಮೇಳನದ…