ಕೊಪ್ಪಳ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರಿಂದ ಪರಿವೀಕ್ಷಣೆ
ಕಾರಾಗೃಹ, ಬಸ್ ನಿಲ್ದಾಣ, ವಸತಿ ನಿಲಯಗಳಿಗೆ ಭೇಟಿ
ಕೊಪ್ಪಳ ಜಿಲ್ಲೆಯಲ್ಲಿ ಜುಲೈ 10ರಂದು ಪ್ರವಾಸದ ಮೇಲಿದ್ದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಟಿ ಶ್ಯಾಮ್ ಭಟ್ ಹಾಗೂ ಗೌರವಾನ್ವಿತ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಪೂರ್ವನಿಗದಿಂತೆ ಕೊಪ್ಪಳ ಜಿಲ್ಲೆಯಲ್ಲಿ…