ಡಾ.ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ
: ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಡಾ.ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಎಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಂ ರವರ 118ನೇ ಜನ್ಮ ದಿನಾಚರಣೆ ಮತ್ತು ಎಪ್ರಿಲ್ 14ರಂದು ಡಾ. ಬಿ.ಆರ್.ಅಂಬೇಡ್ಕರ್…