ಚಿಕ್ಕ ಕುಟುಂಬ ಚೊಕ್ಕ ಕುಟುಂಬ: ಡಾ.ಮಹೇಶ್ ಉಮಚಗಿ
ಎನ್.ಎಸ್.ವಿ ಪಾಕ್ಷಿಕ, ನವಜಾತ ಶಿಶು ಸಪ್ತಾಹ ಕಾರ್ಯಕ್ರಮ
: ಹೆಣ್ಣಾಗಲಿ ಗಂಡಾಗಲಿ ಎರಡೇ ಮಕ್ಕಳು ಸಾಕು. ಚಿಕ್ಕ ಕುಟುಂಬ ಚೊಕ್ಕ ಕುಟುಂಬವಾಗಿದೆ ಎಂದು ಕೊಪ್ಪಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಮಹೇಶ ಉಮಚಗಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…