ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ ಕ್ರೀಡಾಪಟುಗಳ ಅಮೋಘ ಸಾಧನೆ
ಗಂಗಾವತಿಯ ಫ್ಲೈಯಿಂಗ್ ಫೆದರ್ ಬ್ಯಾಡ್ಮಿಂಟನ್ ಅಕಾಡೆಮಿ
ಗಂಗಾವತಿ: ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯು ಇತ್ತೀಚೆಗೆ ಬಳ್ಳಾರಿಯ ಮೋಕಾ ರಸ್ತೆಯಲ್ಲಿರುವ ಎಂ.ಆರ್.ವಿ ಲೇಔಟ್‌ನ ಎಂ.ಆರ್.ವಿ ಬ್ಯಾಡ್ಮಿಂಟನ್ ಅರೆನಾದಲ್ಲಿ ಜರುಗಿತು. ಈ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ ನೂರಾರು…